ಹೆಲ್ತ್ ಬುಲೆಟಿನ್: ಮತ್ತೆ 15 ಜನರಲ್ಲಿ ಸೋಂಕು

449

ಬೆಂಗಳೂರು: ಇವತ್ತಿನ ಬೆಳಗಿನ ಹೆಲ್ತ್ ಬುಲೆಟಿನ್ ಬಂದಿದ್ದು, ರಾಜ್ಯದಲ್ಲಿ ಮತ್ತೆ 15 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದ್ರಿಂದಾಗಿ ಕರುನಾಡಿನಲ್ಲಿ ಕರೋನಾ ಸೋಂಕಿತರ ಸಂಖ್ಯೆ 483ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಗ್ರಾಮಾಂತರ 6 ಹಾಗೂ ಬೆಳಗಾವಿಯಲ್ಲಿ 5 ಪ್ರಕರಣಗಳು ದಾಖಲಾಗಿವೆ. ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ.




Leave a Reply

Your email address will not be published. Required fields are marked *

error: Content is protected !!