ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಸಾವು: ತನಿಖೆಗೆ ಸಿಎಂ ಆದೇಶ

165

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ನಾಗವಾರದ ಹತ್ತಿರ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಘಟನೆ ಸಂಬಂಧ ಸಮಗ್ರ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ ಎಂದರು.

ಇನ್ನು ಮೃತರ ಕುಟುಂಬಕ್ಕೆ ಮೆಟ್ರೋ ಸಂಸ್ಥೆ ನೀಡುವ ಪರಿಹಾರದ ಜೊತೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೂ ಸಹ ಪರಿಹಾರ ಒದಗಿಸಲಾಗುವುದು ಅಂತಾ ಹೇಳಿದರು.


TAG


Leave a Reply

Your email address will not be published. Required fields are marked *

error: Content is protected !!