ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

183

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮೂವರು ಮಕ್ಕಳೊಂದಿಗೆ ತಾಯಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೃಷ್ಟವಶಾತ್ ಇದರಲ್ಲಿ ಒಂದು ಮಗು ಉಳಿದಿದೆ.

ಲಕ್ಷ್ಮೀ ಏಳಕೆ, ಮಕ್ಕಳಾದ ಗೌರಮ್ಮ ಹಾಗೂ ಸಾವಿತ್ರ ಮೃತಪಟ್ಟಿದ್ದಾರೆ. ಒಂದು ಮಗು ಪ್ರಾಣಾಪಾಯದಿಂದ ಬದುಕುಳಿದಿದೆ. ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ಲಕ್ಷ್ಮೀ ಹೀಗೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ನಿಂಬರ್ಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!