ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್

218

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಾಯಿ ಹಾಗೂ ಮಗನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಮಹಿಳೆಯ ಗಂಡನೇ ಈ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ. ನವನಿತ(33) ಹಾಗೂ ಮಗ ಸೃಜನ್(11) ಕೊಲೆಯಾದ ದುರ್ದೈವಿಗಳು.

ಪತಿ ಚಂದ್ರುನೇ ಪತ್ನಿ ಹಾಗೂ ಮಗನನ್ನು ಕೊಂದು ಪರಾರಿಯಾಗಿದ್ದಾನೆ ಎಂದು ಆಕೆ ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!