ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಾರೆ: ಪ್ರತಾಪ್ ಸಿಂಹ

80

ಪ್ರಜಾಸ್ತ್ರ ಸುದ್ದಿ

ಮೈಸೂರು: ನನಗೆ ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಾರೆ. ಇನ್ನು ಯಾವುದೂ ಅಧಿಕೃತವಾಗಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದು ಅಧಿಕೃತವಲ್ಲ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು.

ರಾಜವಂಸ್ಥರು ಅಥವ ಯಾರೆ ಅಭ್ಯರ್ಥಿಯಾದರೂ ಗೆಲ್ಲಿಸುವುದು ನನ್ನ ಜವಾಬ್ದಾರಿ. ಪ್ರಾಣ ಇರುವ ತನಕ ನಾನು ಮೋದಿ ಭಕ್ತ. ಬಿಜೆಪಿ ಕಾರ್ಯಕರ್ತನಾಗಿಯೇ ಸಾಯುತ್ತೇನೆ. ನನ್ನ ಕೆಲಸ ನೋಡಿ ಜನ ಮೆಚ್ಚಿದ್ದಾರೆ. ಹೀಗಾಗಿ ನನ್ನ ಪರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೆಸರು ಕೆಡಿಸಿಕೊಂಡಿದ್ದರಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಬದಾಮಿಗೆ ಹೋಗಿದ್ರಾ ಎಂದು ಸಿಎಂ ವಿರುದ್ಧ ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!