ಅಂಬಾನಿ ಮನೆಗೆ ಪೊಲೀಸ್ ಬಿಗಿ ಭದ್ರತೆ

214

ಪ್ರಜಾಸ್ತ್ರ ಸುದ್ದಿ

ಮುಂಬೈ: ವಿಶ್ವದ ಟಾಪ್ ಶ್ರೀಮಂತರ ಪಟ್ಟಿಯಲ್ಲಿರುವ ಭಾರತದ ಉದ್ಯಮಿ ಮುಖೇಶ್ ಅಂಬಾನಿ ಮನೆಗೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಇದಕ್ಕೆ ಕಾರಣವಾಗಿದ್ದು, ವ್ಯಕ್ತಿಯೊಬ್ಬ ಕ್ಯಾಬ್ ಚಾಲಕನ ಬಳಿ ಆಂಟಿಲಾ ವಿಳಿಸಾ ಕೇಳಿರುವುದು.

ಈ ಬಗ್ಗೆ ಕ್ಯಾಬ್ ಚಾಲಕ ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದ್ದಾನೆ. ಸಂಶಯಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯ ಬಳಿ ಬ್ಯಾಗ್ ಇದೆ ಎಂದು ತಿಳಿದು ಬಂದಿದೆ. ಹಿಗಾಗಿ ಅಂಬಾನಿ ನಿವಾಸಕ್ಕೆ ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ಮಾಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!