ಅರ್ಧ ಮುಂಬೈ ಕರ್ನಾಟಕಕ್ಕೆ ಸೇರಬೇಕು: ವಾಟಾಳ್

235

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರದಲ್ಲಿ ಮಹಾರಾಷ್ಟ್ರಕ್ಕೆ ಸೇರಿಸಲಾಗುವುದು ಎಂದಿರುವ ಸಿಎಂ ಉದ್ಧವ್ ಠಾಕ್ರೆ ವಿರುದ್ಧ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಕಿಡಿ ಕಾರಿದ್ದಾರೆ. ಅರ್ಧ ಮುಂಬೈ ಕರ್ನಾಟಕಕ್ಕೆ ಸೇರಿದ್ದು. ಮೊದಲು ಅದರ ಬಗ್ಗೆ ತೀರ್ಮಾನವಾಗಲಿ ಎಂದಿದ್ದಾರೆ.

ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟು ಕೊಡಲ್ಲ. ಗಡಿ ವಿಚಾರದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ನೀಚ ಕೆಲಸ ಮಾಡ್ತಿದ್ದಾರೆ. ಬಿಜೆಪಿ ಅವರಿಂದ ಕರ್ನಾಟಕ ಹಳಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!