ಮಾ.18ಕ್ಕೆ ‘ಮುಂದುವರೆದ ಅಧ್ಯಾಯ’

251

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ಆದಿತ್ಯ ನಟನೆಯ ಸಸ್ಪೆನ್ಸ್ ಕ್ರೈಂ ಥ್ರಿಲ್ಲರ್ ಮೂವಿ ಮುಂದುವರೆದ ಅಧ್ಯಾಯ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಮಾರ್ಚ್ 18ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗ್ತಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ನಟ ಆದಿತ್ಯ ಸಿನಿಮಾ ರಿಲೀಸ್ ಆಗ್ತಿದೆ.

ಬಾಲು ಚಂದ್ರಶೇಖರ ನಿರ್ದೇಶನದ ಚಿತ್ರದ ಡೈಲಾಗ್ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಜಾನಿ ನಿತೀನಿ ಮ್ಯೂಸಿಕ್ ಇದೆ. ಕಣಜ ಎಂಟರ್ ಪ್ರೈಸಸ್ ಅಡಿಯಲ್ಲಿ ನಿರ್ಮಾಣವಾಗಿದೆ. ಕಳೆದ ಒಂದು ವರ್ಷಗಳಿಂದ ಚಿತ್ರದ ಕೆಲಸಗಳು ನಡೆಯುತ್ತಿದ್ದು, ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಇದುವರೆಗೂ ನಟಿ ಯಾರೆಂದು ಹೇಳಿಲ್ಲ. ಇದು ಸಹ ಕುತೂಹಲ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!