ಸಿಲಿಕಾನ್ ಸಿಟಿಯಲ್ಲಿ ಭೀಕರ ಹತ್ಯೆ

118

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ವ್ಯಕ್ತಿಯೊಬ್ಬ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ಕಳೆದ ರಾತ್ರಿ ನಡೆದಿದೆ. ಜಯನಗರದ 7ನೇ ಬಡಾವಣೆಯಲ್ಲಿ ಈ ಕೃತ್ಯ ನಡೆದಿದೆ.

ರಸ್ತೆ ಬದಿಯಲ್ಲಿ ಕುಡಿದ ಮಲಗಿದ್ದ ವ್ಯಕ್ತಿಯೊಬ್ಬನ ಜೊತೆಗೆ ಗಲಾಟೆಯಾಗಿದೆ. ಕೊನೆಗೆ ಅದು ಕೊಲೆಯಲ್ಲಿ ಅಂತ್ಯವಾಗಿದೆ. ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
Leave a Reply

Your email address will not be published. Required fields are marked *

error: Content is protected !!