ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

74

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಅಲಕುಂಟೆ ‌ನಗರದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಲ್ಲಿಕಾರ್ಜುನ ದೊಡಮನಿ (43) ಹತ್ಯೆಯಾಗಿರುವ ದುರ್ದೈವಿ.

ಹಣಕಾಸಿನ‌ ವ್ಯವಹಾರ ಮಲ್ಲಿಕಾರ್ಜುನ ಕೊಲೆಗೆ ಕಾರಣ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಹತ್ಯೆಯಾಗಿರುವ ಮಲ್ಲಿಕಾರ್ಜುನ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರ ವಾಹನ ಚಾಲಕನಾಗಿ ಈ ಹಿಂದೆ ಕೆಲಸ ಮಾಡುತ್ತಿದ್ದ, ಕಳೆದ 3 ವರ್ಷದ ಹಿಂದೆ ಅವರ ಬಳಿ ಕೆಲಸ ಬಿಟ್ಟಿದ್ದನ್ನು.
Leave a Reply

Your email address will not be published. Required fields are marked *

error: Content is protected !!