ಪ.ಪಂ ಮಾಜಿ ಸದಸ್ಯನ ಹತ್ಯೆ

650

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ನೂತನ ತಾಲೂಕು ಆಲಮೇಲ ಪಟ್ಟಣದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನ ಎಂದು ತಿಳಿದು ಬಂದಿದೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹತರೊಂದಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಬಡಿಗೆ ಹಾಗೂ ಕಲ್ಲುಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಆಲಮೇಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!