ಹುಬ್ಬಳ್ಳಿಯಲ್ಲಿ ಇಬ್ಬರ ಹತ್ಯೆ

345

ಪ್ರಜಾಸ್ತ್ರ ಅಪರಾಧ ಸುದ್ದಿ

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಇಬ್ಬರು ಯುವಕರನ್ನ ಕೊಚ್ಚಿ ಕೊಲೆ ಮಾಡಿರುವ ಘಟನೆ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ನಡೆದಿದೆ. ಮಂಜುನಾಥ ಕಬ್ಬಿನ್ ಹಾಗೂ ನಿಯಾಜ ಹತ್ಯೆಯಾದವರು ಎಂದು ತಿಳಿದು ಬಂದಿದೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!