ಬ್ರೇಕಿಂಗ್ ನ್ಯೂಸ್: ಭೀಮಾ ತೀರದಲ್ಲಿ ಮತ್ತೆ ಹರಿದ ರಕ್ತ

671

ಪ್ರಜಾಸ್ತ್ರ ಅಪರಾಧ ಸುದ್ದಿ

ಇಂಡಿ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಆಳೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನ ಹತ್ಯೆ ಮಾಡಲಾಗಿದೆ. 75 ವರ್ಷದ ವೃದ್ಧ ವಿಢೋಬಾ ಸಾಲೋಟಗಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಹತ್ಯೆ ಮಾಡಿದ ಆರೋಪಿಗಳು ಎಸ್ಕೇಪ್ ಆಗಿದ್ದು, ಯಾರು ಮಾಡಿದ್ದಾರೆ? ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಅನ್ನೋದು ತಿಳಿದು ಬಂದಿಲ್ಲ. ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!