ಸಿಂದಗಿಯಲ್ಲಿ ಆಟೋ ಚಾಲಕನ‌ ಹತ್ಯೆ

533

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಸಿಂದಗಿ-ಜೇವರ್ಗಿ ರಸ್ತೆಯಲ್ಲಿ ದುಷ್ಕರ್ಮಿಗಳು ಖ ಕೃತ್ಯವೆಸಗಿದ್ದಾರೆ.

ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿ ಆಸೀಫ್ ಮೆಹಬೂಬ್ ಜಿನಾವರ್ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಕೊಲೆಗೆ ಪ್ರೀತಿ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಕೆಲಸ ಮುಗಿಸಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಹತ್ಯೆ ಮಾಡಲಾಗಿದೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ




Leave a Reply

Your email address will not be published. Required fields are marked *

error: Content is protected !!