ಅರೆಬೆಂದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

347

ತುಮಕೂರು: ಕೊಲೆ ಮಾಡಿ ಸುಟ್ಟುಹಾಕಿರುವ ಅಪರಿಚಿತ ಮಹಿಳೆಯ ಶವವೊಂದು ತಮಕೂರಿನಲ್ಲಿ ಪತ್ತೆಯಾಗಿದೆ. ಶಿರಾ ತಾಲೂಕಿನ ನೆಲಹಾಳ್ ಹತ್ತಿರದ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವವೊಂದು ಸಿಕ್ಕಿದೆ.

ಸುಟ್ಟಮೃತದೇಹ ನೋಡಿದ ಸ್ಥಳೀಯರು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ರು, ಹಂತಕರು ಮಹಿಳೆಯನ್ನ ಬೇರೆ ಕಡೆ ಕೊಲೆ ಮಾಡಿ ನಂತರ ಇಲ್ಲಿ ತಂದು ಸುಟ್ಟಿದ್ದಾರೆ ಅನ್ನೋ ಶಂಕೆ ವ್ಯಕ್ತಪಡಿಸಿದ್ದಾರೆ. ಕೋರಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!