ಸ್ವಾಮೀಜಿಗಳ ಬಳಿ ಹೆಣ್ಮಕ್ಕಳು ಹೋಗದ ಸ್ಥಿತಿ ನಿರ್ಮಾಣ: ಶಾಮನೂರು

149

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಾಲಕಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಸ್ವಾಮೀಜಿಗಳ ಬಳಿ ಹೆಣ್ಮಕ್ಕಳು ಹೋಗದ ಸ್ಥಿತಿ ನಿರ್ಮಾಣವಾಗಿದೆ ಎಂದು, ಕಾಂಗ್ರೆಸ್ ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳ ಬಗ್ಗೆ ಪೊಲೀಸರು ಕೋರ್ಟಿಗೆ ಸಲ್ಲಿಸಿರುವ ಆರೋಪಪಟ್ಟಿ ಬಹಿರಂಗವಾದ ಬಳಿಕ ಸಮಾಜದ ಮುಖಂಡರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸಮಾಜ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!