ಮುರುಘಾ ಶ್ರೀಗಳ ಪೀಠದಿಂದ ಇಳಿಸುವ ಸುಳಿವು

172

ಪ್ರಜಾಸ್ತ್ರ ಸುದ್ದಿ

ರಾಯಚೂರು: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳನ್ನು ಪೀಠದಿಂದ ಕೆಳಗಿಳಿಸುವ ಸುಳಿವನ್ನು ಸಚಿವ ಆರ್.ಅಶೋಕ್ ನೀಡಿದ್ದಾರೆ. ಸ್ವಾಮೀಜಿಗಳ ಪೀಠತ್ಯಾಗಕ್ಕೆ ಒತ್ತಡಗಳು ಹೆಚ್ಚುತ್ತಿವೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮುರುಘಾ ಮಠದ ಹಲವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಮಠದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಮಠದ ಭಕ್ತರ ಸಲಹೆ, ಸೂಚನೆಗಳನ್ನು ಸಿಎಂ ಪಡೆದುಕೊಂಡಿದ್ದು, ಶ್ರೀಗಳನ್ನು ಪೀಠದಿಂದ ಕೆಳಗಿಳಸಿವ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!