ಪೊಲೀಸ್ ವಶಕ್ಕೆ ಮರುಘಾ ಶ್ರೀಗಳು

270

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪೋಕ್ಸೋ ಪ್ರಕರಣದಲ್ಲಿ ಸ್ವಾಮೀಜಿಯ ಬಂಧನವಾಗಿದೆ.

ಸ್ವಾಮೀಜಿಯ ಬಂಧನವಾಗಿದ್ದು, ಪೊಲೀಸರು ಕೋರ್ಟಿಗೆ ಅವರನ್ನು ಹಾಜರು ಪಡಿಸಲಿದ್ದಾರೆ. ನಂತರ ಅವರ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಒಟ್ಟಿನಲ್ಲಿ ಇಡೀ ಪ್ರಕರಣ ಸ್ವಾಮೀಜಿ ಕಂಟಕವಾಗುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!