ಜಿ.ಪಂ ಕಚೇರಿಯಲ್ಲಿ ಜನರೇಟರ್ ಸ್ಫೋಟ

222

ಪ್ರಜಾಸ್ತ್ರ ಸುದ್ದಿ

ಮೈಸೂರು: ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಜನರೇಟರ್ ಇದ್ದಕ್ಕಿದಂತೆ ಸ್ಫೋಟಗೊಂಡಿದೆ. ಇದ್ರಿಂದಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ, ಜನರೇಟರ್ ಸ್ಫೋಟಗೊಂಡಿದೆ. ಇದರ ಸ್ಫೋಟದ ಶಬ್ಧಕ್ಕೆ ಅಕ್ಕಪಕ್ಕದ ಮನೆಯವರು ಗಾಭರಿಯಿಂದ ಮನೆಯೊಂದ ಆಚೆ ಬಂದಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದು ನೋಡಿ ಮತ್ತಷ್ಟು ಭಯ ಭೀತರಾಗಿದ್ರು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದ ಬೆಂಕಿ ನಂದಿಸಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!