Search

ಮೈಸೂರು ಮೇಯರ್ ಚುನಾವಣೆ ದಿನಾಂಕ ಘೋಷಣೆ

222

ಪ್ರಜಾಸ್ತ್ರ ಸುದ್ದಿ

ಮೈಸೂರು: ಮೇಯರ್ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಆಗಸ್ಟ್ 25ರಂದು ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಮಾಹಿತಿ ಬಂದಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಡುವೆ ಫೈಟ್ ನಡೆಯಲಿದೆ.

ಕಳೆದ ಬಾರಿ ಸ್ವಲ್ಪ ಅಂತರದಿಂದ ಸೋತಿದ್ದ ಕಾಂಗ್ರೆಸ್ ನ ರಜನಿ ಅಣ್ಣಯ್ಯ ಸ್ಪರ್ಧಿಸಲಿದ್ದಾರೆ ಎನ್ನಲಾಗ್ತಿದೆ. ಇನ್ನು ಜೆಡಿಎಸ್ ನಿಂದ ಮಾದೇಗೌಡರ ಕುಟುಂಬದಿಂದ ಒಬ್ಬರನ್ನ ಕಣಕ್ಕೆ ಇಳಿಸುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!