ಮಧ್ಯಾಹ್ನ 2 ಗಂಟೆಗೆ ರೇಪಿಸ್ಟ್ ಗಳ ಪೂರ್ಣ ಮಾಹಿತಿ

223

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಈಗಾಗ್ಲೇ ಐವರನ್ನ ಬಂಧಿಸಲಾಗಿದೆ. ಈ ಬಗ್ಗೆ ಮಾತ್ನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನ ಬಂಧಿಸಲಾಗಿದೆ. ಇದರಲ್ಲಿ ಪೊಲೀಸರ ಆಪರೇಷನ್ ಸಕ್ಸಸ್ ಆಗಿದೆ ಎಂದರು.

ಆರೋಪಿಗಳ ಕುರಿತು ಇನ್ನಷ್ಟು ವಿವರಗಳು ಬರಬೇಕಿದೆ. ಮಧ್ಯಾಹ್ನ 2 ಗಂಟೆಯೊಳಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!