ಮೈಸೂರು ವಿವಿ ಶತಮಾನೋತ್ಸವ ಘಟಿಕೋತ್ಸವ: ನಾಳೆ ಪ್ರಧಾನಿ ಭಾಷಣ

242

ಪ್ರಜಾಸ್ತ್ರ ಸುದ್ದಿ

ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ಸ್ಥಾಪನೆ ಆಗಿ ಬರೋಬ್ಬರಿ 100 ವರ್ಷ ಆಗ್ತಿದೆ. ಈ ಸಂಭ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಶತಮಾನೋತ್ಸವ ಘಟಿಕೋತ್ಸವಕ್ಕೆ ಪ್ರಧಾನಿ ಶುಭ ಕೋರಲಿದ್ದಾರೆ.

ವಿಡಿಯೋ ಕ್ಯಾನ್ಪ್ ರೆನ್ಸ್ ಮೂಲಕ ಘಟಿಕೋತ್ಸವ ನಡೆಯಲಿದೆ. ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳ ಕುಲಪತಿಗಳು, ರಾಜ್ಯಪಾಲ ವಜುಭಾಯಿ ವಾಲಾ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಜುಲೈ 27, 1926ರಂದು ವಿವಿ ಸ್ಥಾಪನೆಯಾಯ್ತು. ಇದು ದಕ್ಷಿಣ ಭಾರತದಲ್ಲಿ ಪ್ರಥಮ ಹಾಗೂ ದೇಶದಲ್ಲಿ 6ನೇ ವಿವಿ ಅನ್ನೋದಕ್ಕೆ ಅಂದು ಪಾತ್ರವಾಯ್ತು.




Leave a Reply

Your email address will not be published. Required fields are marked *

error: Content is protected !!