ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು

271

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಅನ್ನುತ್ತಿರುವಾಗಲೇ, ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ರಾಜಾಜಿನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆನೋವು ಕಾಣಿಸಿಕೊಂಡಿದೆ. ಅಭಿಮಾನಿಗಳು ಸೇರಿದಂತೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರಿಗೆ ಯಾವುದೇ ರೀತಿಯ ಸಮಸ್ಯೆಯಿಲ್ಲವೆಂದು ವೈದ್ಯರು ಹೇಳಿದ್ದಾರಂತೆ.




Leave a Reply

Your email address will not be published. Required fields are marked *

error: Content is protected !!