ನಮ್ಮ ಮೆಟ್ರೋ ಕಾಮಗಾರಿ ವೇಳೆ ಅನಾಹುತ

205

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ ಕಾಮಗಾರಿ ವೇಳೆ ಹಲವು ಬಾರಿ ಅನಾಹುತಗಳು ಸಂಭವಿಸಿದೆ. ಇದೀಗ ಭಾನುವಾರ ಮತ್ತೊಂದು ಅವಘಡ ನಡೆದಿದೆ. ಸಿಲ್ಕ್ ಬೋರ್ಡ್ ಹಾಗೂ ಕೆ.ಆರ್ ಪುರಂ ಮಾರ್ಗ ಮಧ್ಯೆ ಕಾಮಗಾರಿ ನಡೆಯುವ ವೇಳೆ ಬೃಹತ್ ಕ್ರೇನ್ ಕೆಳಗೆ ಬಿದ್ದಿದೆ.

ಬೃಹತ್ ಕ್ರೇನ್ ಮಷಿನ್ ಕೆಳಗೆ ಬಿದ್ದ ಸಂದರ್ಭದಲ್ಲಿ ಯಾರೂ ಇಲ್ಲದ ಇರುವುದರಿಂದ ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ. ಕ್ರೇನ್ ನನ್ನು ಮತ್ತೆ ಮೇಲೆತ್ತಲು ಕಾರ್ಮಿಕರು ಹರಸಾಹಸ ಪಡಬೇಕಾಯಿತು.




Leave a Reply

Your email address will not be published. Required fields are marked *

error: Content is protected !!