ದೇಶದ ಜನತೆಗೆ ನವರಾತ್ರಿ ಶುಭ ಕೋರಿದ ಮೋದಿ

251

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂದಿನಿಂದ ದೇಶ್ಯಾದ್ಯಂತ ನವರಾತ್ರಿ ಹಬ್ಬ ಶುರುವಾಗಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಪ್ರಧಾನಿ ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಂಬಾ ನಿಮ್ಮೆಲ್ಲರಿಗೂ ಶಾಂತಿ, ಸಮೃದ್ಧಿಯನ್ನ ನೀಡಲಿ. ಜೈ ಮಾತಾ ಕೀ ಎಂದು ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.




Leave a Reply

Your email address will not be published. Required fields are marked *

error: Content is protected !!