ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು?: ವರ್ಮಾ ವಿವಾದಾತ್ಮಕ ಟ್ವೀಟ್

190

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ದ್ರೌಪದಿ ಮುರ್ಮು ರಾಷ್ಟ್ರಪತಿಯಾದರೆ ಪಾಂದವರು ಯಾರು? ಅದಕ್ಕಿಂತ ಮುಖ್ಯವಾಗಿ ಕೌರವರು ಯಾರು ಎಂದು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕಾನೂನು ಸಂಕಷ್ಟಕ್ಕೆ ಈಡಾಗಿದ್ದಾರೆ.

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕೆ, ತೆಲಂಗಾಣದ ಹಿರಿಯ ಬಿಜೆಪಿ ನಾಯಕ ಜಿ.ನಾರಾಯಣ್ ರೆಡ್ಡಿ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಕಾನೂನು ಅಭಿಪ್ರಾಯ ಪಡೆದು ವರ್ಮಾ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!