ಹೊಸ ವರ್ಷಕ್ಕೆ ಶುಭ ಕೋರಿದ ಪ್ರಧಾನಿ

312

ನವದೆಹಲಿ: ಪ್ರತಿಯೊಬ್ಬರು 2019ಕ್ಕೆ ಬೈ ಹೇಳಿ 2020ಕ್ಕೆ ಹಾಯ್ ಹೇಳಿದ್ದಾರೆ. ಮಂಗಳವಾರ ಮಧ್ಯರಾತ್ರಿಯೇ ಹೊಸ ವರ್ಷವನ್ನ ಸ್ವಾಗತ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ.

2020ರಲ್ಲಿ ಭಾರತದ 130 ಕೋಟಿ ಜನಸಂಖ್ಯೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಅನ್ನೋ ವಿಶ್ವಾಸವಿದೆ ಅಂತಾ ಹೇಳಿದ್ದಾರೆ. 2019ರಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಸಾಧನೆಗಳನ್ನ ಮಾಡಿದೆ ಅಂತಾ ಹೇಳುವ ಮೂಲಕ 2020ರಲ್ಲಿ ಇನ್ನಷ್ಟು ಸಾಧನೆ ಮಾಡಲು ಸಿದ್ಧರಾಗೋಣವೆಂದಿರುವ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.




Leave a Reply

Your email address will not be published. Required fields are marked *

error: Content is protected !!