ಇಂದಿನಿಂದ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ

234

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಇಂದಿನಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಏಪ್ರಿಲ್ 10ರಿಂದ 20ರ ತನಕ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯ ತನಕ ಕರ್ಫ್ಯೂ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ, ಮೈಸೂರು, ಉಡುಪಿ, ದಕ್ಷಿಣ ಕನ್ನಡ, ಮಣಿಪಾಲ, ತುಮಕೂರು, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ವಾಣಿಜ್ಯ ಚಟುವಟಿಕೆಗಳು, ಅನಗತ್ಯ ಓಡಾಟ ಹೊರತು ಪಡಿಸಿ ಉಳಿದ ಸೇವೆಗಳು ಇರಲಿವೆ.




Leave a Reply

Your email address will not be published. Required fields are marked *

error: Content is protected !!