ಬ್ರೇಕಿಂಗ್ ನ್ಯೂಸ್
Search

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 3 ದಿನ ಮಳೆ

186

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಕಾಣಿಸಿಕೊಂಡಿದೆ. ಇನ್ನು ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿರುವ ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಆಗುತ್ತಿದೆ. ಇದು ಆಂಧ್ರ, ತಮಿಳುನಾಡು ಭಾಗದ ಮೇಲೂ ಪರಿಣಾಮ ಉಂಟು ಮಾಡಲಿದೆ. ಶನಿವಾರ ಮೈಸೂರು, ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಕೆಲವು ಕಡೆ ಆಲಿಕಲ್ಲು ಮಳೆಯಾಗಿದೆ.


TAG


Leave a Reply

Your email address will not be published. Required fields are marked *

error: Content is protected !!