ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಕರವಾಳಿ, ಉತ್ತರ ಕನ್ನಡ ಭಾಗ ಸೇದಿದಂತೆ ಬೆಂಗಳೂರು, ಶಿವಮೊಗ್ಗ, ಮೈಸೂರು ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದೆ ರೀತಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.