ರಾಜ್ಯದಲ್ಲಿ ಇನ್ನೂ 5 ದಿನ ಮಳೆ

155

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಕಾಣಿಸಿಕೊಂಡಿದೆ. ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಉಂಟಾಗಿರುವುದರಿಂದ ಹವಾಮಾನದಲ್ಲಿ ಬದಲಾವಣೆಯಾಗಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ ಭಾಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.




Leave a Reply

Your email address will not be published. Required fields are marked *

error: Content is protected !!