ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆ

242

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶುಕ್ರವಾರದಿಂದ 5 ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಅನ್ನೋ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ರಾಮನಗರ, ಚಾಮರಾಜನಗರ, ಕಲಬುರಗಿ, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆಯಂತೆ.




Leave a Reply

Your email address will not be published. Required fields are marked *

error: Content is protected !!