ರಾಜ್ಯದಲ್ಲಿ ಮೂರು ದಿನ ಭರ್ಜರಿ ಮಳೆ

336

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗ್ಲೇ ಕೆಲ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಇದು ಅಕ್ಟೋಬರ್ 3ರ ತನಕ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿನ ಹವಾಮಾನ ವೈಪರಿತ್ಯದಿಂದಾಗಿ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಕರ್ನಾಟಕದ ತುಂಬಾ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಗದಗ, ಬೀದರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.




Leave a Reply

Your email address will not be published. Required fields are marked *

error: Content is protected !!