ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ಎನ್ಐಎ ದಾಳಿ

332

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಕಡೆಗಳಲ್ಲಿ ದಾಳಿ ನಡೆಸಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ಸಂಬಂಧ ಇಟ್ಟುಕೊಂಡಿದ್ದಾರೆ ಅನ್ನೋ ಆರೋಪದ ಮೇಲೆ ದಾಳಿ ನಡೆಸಲಾಗಿದೆ.

ಎನ್ಐಎ ತಂಡ ಮೂರು ರಾಜ್ಯಗಳ 10 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ದಾಳಿ ವೇಳೆ ಐವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಯುವಕರನ್ನ ತರಬೇತಿ ನೀಡಿ ದೇಶದಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಅನ್ನೋದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!