ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್

257

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನೈಟ್ ಕರ್ಫ್ಯೂ ವಾಪಸ್ ಪಡೆಯಲಾಗಿದೆ. ಡಿಸೆಂಬರ್ 24ರಿಂದ ಜನವರಿ 2ರ ತನಕ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದನ್ನ ಇದೀಗ ವಾಪಸ್ ಪಡೆಯಲಾಗಿದೆ.

ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಕರಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಕಾಟಾಚಾರಕ್ಕೆ ನೈಟ್ ಕರ್ಫ್ಯೂ ಮಾಡುವುದ್ಯಾಕೆ? ಜನರ ಬದುಕಿನ ಮೇಲೆ ಕೊಳ್ಳಿ ಇಡುವುದ್ಯಾಕೆ ಅನ್ನೋ ಆಕ್ರೋಶ ವ್ಯಕ್ತವಾಯ್ತು. ಹೀಗಾಗಿ ಡಿಸೆಂಬರ್ 24ರಿಂದ ಜನವರಿ 2ರ ವರೆಗೂ ರಾತ್ರಿ 11ಗಂಟೆಯಿಂದ ಬೆಳಗ್ಗೆ 5ಗಂಟೆ ವರೆಗಿನ ಕರ್ಫ್ಯೂ ವಾಪಸ್ ಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!