ರೈಡರ್ ಬಳಿಕ ನಿಖಲ್ ಮತ್ತೊಂದು ಸಿನಿಮಾ

274

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಜಾಗ್ವಾರ್ ಚಿತ್ರದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ನಟ ನಿಖಿಲ್ ಕುಮಾರಸ್ವಾಮಿ, ಇದೀಗ ರೈಡರ್ ಚಿತ್ರದಲ್ಲಿ ನಟಿಸ್ತಿದ್ದಾರೆ. ರಾಜಕೀಯ ಜೀವನದ ಜೊತೆಗೆ ನಟನಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದು, ಹೊಸ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕೆವಿಎನ್ ಪ್ರೊಡಕ್ಷನ್ ನಲ್ಲಿ ತಮ್ಮ ಮುಂದಿನ ಚಿತ್ರ ಮಾಡ್ತಿರುವುದಾಗಿ ತಿಳಿಸಿದ್ದಾರೆ. ಮಂಜು ಅಥರ್ವ ಈ ಚಿತ್ರವನ್ನ ನಿರ್ದೇಶನ ಮಾಡ್ತಿದ್ದಾರೆ. ಸಿನಿಮಾ ಟೈಟಲ್ ಇನ್ನು ಪಕ್ಕಾ ಆಗಿಲ್ಲ. ಅಜನೀಶ ಲೋಕನಾಥ ಚಿತ್ರಕ್ಕೆ ಸಂಗೀತ ನೀಡ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!