ಆಸ್ಪತ್ರೆಗೆ ದಾಖಲಾದ ನಟಿ, ಸಂಸದೆ

337

ಕೋಲ್ಕತ್ತಾ: ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾತ್ ಕ್ಷೇತ್ರದ ಸಂಸದೆಯಾಗಿರುವ ನುಸ್ರುತ್ ಜಹಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಕೆಲ ಕಾಲದಿಂದ ಅಸ್ತಮಾದಿಂದ ಬಳಲುತ್ತಿದ್ದು ಸಧ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆದ್ರೆ, ಆತಂಕಕ್ಕೆ ಪಡುವ ಅಗತ್ಯವಿಲ್ಲವೆಂದು ಹೇಳಿದ್ರು. 2019ರಲ್ಲಿ ಸಕ್ರಿಯ ರಾಜಕಾರಣಕ್ಕೆ ಬಂದಿದ್ದು, ತೃಣಮೂಲ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆ ಆಗಿದ್ದಾರೆ. ಅಲ್ದೇ, ಇತ್ತೀಚೆಗೆ ಪತಿಯೊಂದಿಗೆ ಎಂಜಾಯ್ ಮಾಡಿದ್ದ ಫೋಟೋಗಳನ್ನ ಹಂಚಿಕೊಂಡಿದ್ರು.




Leave a Reply

Your email address will not be published. Required fields are marked *

error: Content is protected !!