ರಾಜ್ಯದಲ್ಲಿಂದು 6,297 ಜನರಲ್ಲಿ ಕೋವಿಡ್ 19

263

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6,297 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 7,76,901 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು 8,500 ಜನರು ಡಿಸ್ಚಾರ್ಜ್ ಆಗಿದ್ದು 6,62,329 ಜನರು ಗುಣಮುಖರಾಗಿದ್ದಾರೆ.

ಇನ್ನು 103945 ಪ್ರಕರಣಗಳು ಸಕ್ರಿಯವಾಗಿವೆ. ಇಂದು 66 ಜನರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 10,608ಕ್ಕೆ ಏರಿಕೆಯಾಗಿದೆ. 941 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ..

ಬಾಗಲಕೋಟೆ 27, ಬಳ್ಳಾರಿ 188, ಬೆಳಗಾವಿ 89, ಬೆಂ.ಗ್ರಾ 319, ಬೆಂ.ನ 2,821, ಬೀದರ 10, ಚಾಮರಾಜನಗರ 32, ಚಿಕ್ಕಬಳ್ಳಾಪುರ 166, ಚಿಕ್ಕಮಗಳೂರು 104, ಚಿತ್ರದುರ್ಗ 109, ದ.ಕ 146, ದಾವಣಗೆರೆ 206, ಧಾರವಾಡ 104, ಗದಗ 38, ಹಾಸನ 249, ಹಾವೇರಿ 42, ಕಲಬುರಗಿ 62, ಕೋಲಾರ 29, ಕೊಪ್ಪಳ 77, ಮಂಡ್ಯ 108, ಮೈಸೂರು 451, ರಾಯಚೂರು 25, ರಾಮನಗರ 23, ಶಿವಮೊಗ್ಗ 116, ತುಮಕೂರು 327, ಉಡುಪಿ 103, ಉ.ಕ 180, ವಿಜಯಪುರ 80, ಯಾದಗಿರಿ 37 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!