ರಾಷ್ಟ್ರ ರಾಜಧಾನಿಯಲ್ಲಿ ವಾರಂತ್ಯದ ಕರ್ಫ್ಯೂ

525

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರೋನಾ ರೂಪಾಂತರ ಓಮಿಕ್ರಾನ್ ಸೋಂಕಿ ಹಾವಳಿ ಇದೀಗ ಎಲ್ಲೆಡೆ ಜೋರಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ವೇಗವಾಗಿ ಸೋಂಕು ಹರಡುತ್ತಿರುವುದರಿಂದ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಸಹ ಜಾರಿ ಮಾಡಲಾಗಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರಿ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ಮಂಗಳವಾರ ತಿಳಿಸಿದೆಯಂತೆ. ಸರ್ಕಾರಿ ನೌಕರರು ಮನೆಯಲ್ಲಿದ್ದುಕೊಂಡು ಕೆಲಸ ಮಾಡಬಹುದು. ಇನ್ನು ಖಾಸಗಿ ಕಂಪನಿಗಳಲ್ಲಿ ಶೇಕಡ 50ರಷ್ಟು ಸಿಬ್ಬಂದಿ ಕೆಲಸ ಮಾಡಬೇಕಾಗಿದೆ. ಒಂದು ವೇಳೆ ರೆಡ್ ಅಲರ್ಟ್ ಘೋಷಿಸಿದರೆ ಸಂಪೂರ್ಣವಾಗಿ ದೆಹಲಿ ಕರ್ಫ್ಯೂ ಆಗಲಿದೆ.




Leave a Reply

Your email address will not be published. Required fields are marked *

error: Content is protected !!