ಒಂದು ವರ್ಷ ಯಶಸ್ವಿಯಾಗಿ ಮುನ್ನಡೆಸಿದ ಕನ್ನಡಿಗರಿಗೆ ಧನ್ಯವಾದಗಳು: ಸಿಎಂ

89

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರಹದ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತ ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!