ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಗ್ರೀನ್ ಸಿಗ್ನಲ್

483

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆನ್ಲೈನ್ ಗೇಮ್ ಗೆ ನಿಷೇಧ ಹೇರಿದ್ದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಸಲಾಗಿತ್ತು. ಅದರ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಆನ್ಲೈನ್ ಗೇಮಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಮೂಲಕ ಆನ್ಲೈನ್ ಗೇಮ್ ಗೆ ಅನುಮತಿ ನೀಡಿದೆ. ಈ ಮೂಲಕ ಇಷ್ಟು ದಿನ ಬಂದ್ ಆಗಿದ್ದ ಆನ್ಲೈನ್ ಗೇಮ್ ಮತ್ತೆ ಶುರುವಾಗಲಿವೆ.




Leave a Reply

Your email address will not be published. Required fields are marked *

error: Content is protected !!