ಒಂದೇ ದಿನದಲ್ಲಿ 3.62 ಲಕ್ಷ ದಾಟಿದ ಸೋಂಕಿತರು

210

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 3 ಲಕ್ಷದ 62 ಸಾವಿರದ 727 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 2,37,03,665ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 4,120 ಜನರು ಒಂದೇ ದಿನದಲ್ಲಿ ಸಾವನ್ನಪ್ಪಿದ್ದಾರೆ.

ಇದುವರೆಗೆ 1,97,34,823 ಜನರು ಡಿಸ್ಚಾರ್ಜ್ ಆಗಿದ್ದಾರೆ. 37,10,525 ಪ್ರಕರಣಗಳು ಸಕ್ರಿಯವಾಗಿವೆ. 2,58,317 ಜನರು ಇದುವರೆಗೂ ಸಾವನ್ನಪ್ಪಿದ್ದಾರೆ. ದೇಶದಲ್ಲಿ 17,72,14256 ಜನರಿಗೆ ಲಸಿಕೆ ಹಾಕಲಾಗಿದೆ.




Leave a Reply

Your email address will not be published. Required fields are marked *

error: Content is protected !!