ಒಂದೇ ದಿನದಲ್ಲಿ ಚಾಮರಾಜನಗರ ಆಸ್ಪತ್ರೆಯಲ್ಲಿ 22 ಜನರ ಸಾವು

269

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 22 ಜನ ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ.

ಈ ಬಗ್ಗೆ ಮಾತ್ನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸುರೇಶಕುಮಾರ, ಚಾಮರಾಜನರ ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ 22 ಜನರು ಸಾವನ್ನಪ್ಪಿದ್ದು ನಿಜಕ್ಕೂ ದುರಂತ. ಆಸ್ಪತ್ರೆಗೆ ಭೇಟಿ ನೀಡಿ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!