ಚಿದಂಬರಂ ಅರೆಸ್ಟ್

332

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಳೆದ 55 ದಿನಗಳಿಂದ ಸಿಬಿಐ ಮತ್ತು ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ವಿತ್ ಸಚಿವ ಪಿ.ಚಿದಂಬರಂ ಅವರನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಹಣಕಾಸು ವರ್ಗಾವಣೆಯಲ್ಲಿ ಚಿದಂಬರಂ ಅವರನ್ನ ವಿಚಾರಣೆ ನಡೆಸಲು ಇಡಿ ಕೋರ್ಟ್ ಗೆ ಕೇಳಿಕೊಂಡಿತ್ತು. ಅದಕ್ಕೆ ಒಪ್ಪಿಗೆ ನೀಡಿದ್ದ ಕೋರ್ಟ್, ಅಗತ್ಯಬಿದ್ದರೆ ಬಂಧಿಸಬಹುದು ಅಂತ ಹೇಳಿತ್ತು. ಹೀಗಾಗಿ ಇಂದು ಬೆಳಗ್ಗೆ ತಿಹಾರ್ ಜೈಲಿಗೆ ಭೇಟಿ ನೀಡಿದ ಇಡಿ ಅಧಿಕಾರಿಗಳು ಮಾಜಿ ವಿತ್ ಸಚಿವರನ್ನ ಅರೆಸ್ಟ್ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!