ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

127

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಇಸ್ಲಾಮಾಬಾದ್: ತೋಷಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅರೆಸೈನಿಕ್ ಫೆಡರಲ್ ಕಾನೂನು ಜಾರಿದಳ ರೇಂಜರ್ಸ್ ನಿಂದ ಬಂಧನವಾಗಿದೆ.

ಅರೆಸ್ಟ್ ವಾರೆಂಟ್ ತೆಗೆದುಕೊಂಡು ಇಸ್ಲಾಮಾಬಾದ್ ಪೊಲೀಸರು ಕಳೆದ ತಿಂಗಳು ಲಾಹೋರಿಗೆ ಹೋಗಿದ್ದರು. ಆದರೆ, ಪದಚ್ಯುತಿ ಪ್ರಧಾನಿ ಇಮ್ರಾನ್ ಖಾನ್ ಪತ್ತೆಯಾಗಿರಲಿಲ್ಲ. ಆಗಸ್ಟ್ 20ರಂದು ಎಫ್-2 ಪಾರ್ಕ್ ನಲ್ಲಿ ನಡೆದ ರ್ಯಾಲಿ ವೇಳೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಝೀಬಾ ಚೌಧರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿದೆ. ಕಳೆದ ತಿಂಗಳು ಖಾನ್ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಬೆಂಬಲಿಗರಿಂದ ದೊಡ್ಡ ಮಟ್ಟದಲ್ಲಿ ಗಲಾಟೆ ನಡೆದಿತ್ತು.




Leave a Reply

Your email address will not be published. Required fields are marked *

error: Content is protected !!