ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ

208

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಂಗಳವಾರ ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರದ ಮೇಲೆ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಕೈದಿಗಳು ಮಾದಕ ವಸ್ತುಗಳನ್ನು ಬಳಸುತ್ತಿದ್ದಾರೆ. ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಜೈಲಿನಿಂದಲೇ ಕುಳಿತುಕೊಂಡು ಅಕ್ರಮ ಚಟುವಟಿಕೆ ಮಾಡುತ್ತಿದ್ದಾರೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿಶೇಷ ತಂಡ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದೆ.




Leave a Reply

Your email address will not be published. Required fields are marked *

error: Content is protected !!