ಸಂಸತ್ ಭದ್ರತಾ ಲೋಪ ಪ್ರಕರಣ: ಆರೋಪಿಗಳ ಪೊಲೀಸ್ ಬಂಧನ ವಿಸ್ತರಣೆ

157

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಇವರ ಪೊಲೀಸ್ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ. ದೆಹಲಿ ಪಟಿಯಾಲ್ ಹೌಸ್ ಕೋರ್ಟ್ 8 ದಿನಗಳ ಕಾಲ ವಿಸ್ತರಿಸಿದೆ.

ಮಹೇಶ್ ಕುಮಾವತ್, ಅಮೋಲ್ ಶಿಂಧೆ, ಲಲಿತ್ ಝಾ ಅನ್ನೋ ಆರೋಪಿಗಳನ್ನು ಸುಳ್ಳುಪತ್ತೆ ಪರೀಕ್ಷೆಗೆ ಅನುಮತಿ ನೀಡಲಾಗಿದೆ. ಸಾಗರ್ ಶರ್ಮಾ, ಮನೋರಂಜನ್ ಗೆ ಬ್ರೈನ್ ಮ್ಯಾಪಿಂಗ್, ನಾರ್ಕೊ ಅನಾಲಿಸಿಸ್ ಗೆ ಅನುಮತಿ ನೀಡಲಾಗಿದೆ.
Leave a Reply

Your email address will not be published. Required fields are marked *

error: Content is protected !!