ಫೆ.25ರಂದು ಪೆಗಾಸಸ್ ವಿಚಾರಣೆ

192

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪೆಗಾಸಸ್ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ರಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಖ್ಯ ನ್ಯಾಯಾಧೀಶರ ಹತ್ತಿರ ಮನವಿ ಮಾಡಿದ್ದರು. ಹೀಗಾಗಿ ಫೆಬ್ರವರಿ 25ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.




Leave a Reply

Your email address will not be published. Required fields are marked *

error: Content is protected !!