ತೈಲ ಬೆಲೆ ಇಳಿಕೆ ಮಾಡಲು ಆಗಲ್ಲ: ಸಿಎಂ ಬೊಮ್ಮಾಯಿ

334

ಪ್ರಜಾಸ್ತ್ರ ಸುದ್ದಿ

ತುಮಕೂರು: ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ನಾವೊಬ್ಬರೆ ತೈಲ ಬೆಲೆ ಇಳಿಕೆ ಮಾಡಲು ಆಗುವುದಿಲ್ಲವೆಂದು ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಇದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿದೆ. ಇದನ್ನು ನಾವೊಬ್ಬರೆ ಕಡಿಮೆ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆ ಬಗ್ಗೆ ಯೋಚಿಸುತ್ತೇವೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!