ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 8 ರೂಪಾಯಿ ಇಳಿಕೆ

221

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಈಗಾಗ್ಲೇ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ ಕಾಣಿಸಿಕೊಂಡಿದೆ. ಇದೀಗ ದೆಹಲಿ ಸರ್ಕಾರ ಜನರಿಗೆ ಒಳ್ಳೆಯ ಸುದ್ದಿ ಕೊಟ್ಟಿದ್ದು 8 ರೂಪಾಯಿ ಇಳಿಕೆ ಮಾಡಿದೆ. ಈ ಮೂಲಕ ಜನರಿಗೆ ಒಂದಿಷ್ಟು ನೆಮ್ಮದಿ ಸಿಗಲಿದೆ.

ಪೆಟ್ರೋಲ್ ಮೇಲಿನ ವ್ಯಾಟ್ ಶೇಕಡ 30ರಿಂದ ಶೇಕಡ 19.40ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಪೆಟ್ರೋಲ್ ಮೇಲೆ 8 ರೂಪಾಯಿ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರಲಿದೆ.




Leave a Reply

Your email address will not be published. Required fields are marked *

error: Content is protected !!